Featured

ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ : ಕಾಂಗ್ರೆಸ್ ವಿರುದ್ಧ ಓವೈಸಿ – Vishwanews24

ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ : ಕಾಂಗ್ರೆಸ್ ವಿರುದ್ಧ ಓವೈಸಿ – Vishwanews24

ಹೈದರಾಬಾದ್: ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ, ಕೇವಲ ಚುನಾವಣಾ ತಂತ್ರವಾಗಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ವಿರುದ್ಧವಾಗಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ. ದೇಶದಲ್ಲಿ ಎಲ್ಲಾ ಧರ್ಮದ ಜನರು ನೆಲೆಸಿದ್ದಾರೆ. ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಟ್ವೀಟ್ ಮಡಿದ್ದಾರೆ.

ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ ಎಂದಿದ್ದರು.

ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ. ದೇಶದಲ್ಲಿ ಹಿಂದುತ್ವವಾದಿಗಳ ಸರ್ಕಾರವಿದೆ ಹೊರತು ಹಿಂದುಗಳ ಸರ್ಕಾರವಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದುತ್ವವಾದಿಗಳ ಕಿತ್ತೊಗೆದು ಹಿಂದುಗಳ ಸರ್ಕಾರ ತರಬೇಕು ಈ ಹೇಳಿಕೆ ವಿಚಾರವಾಗಿ ಓವೈಸಿ ಅವರ ಟೀಕಿಸಿ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

10 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

10 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

11 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

11 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

11 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

11 hours ago