ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ರಾತ್ರಿ ಬಿದ್ದ ನಿರಂತರ ಮಳೆಗೆ ಮಂಗಳೂರಿನಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿವೆ.
ಮಾರುಕಟ್ಟೆ ಸಮೀಪದ ಭವಂತಿ ರಸ್ತೆಯಲ್ಲಿ ಶನಿವಾರ ಮನೆಯೊಂದರ ಗೋಡೆ, ಸಜ್ಜಾ ಕುಸಿದು ಬಿದ್ದಿದೆ.
ಇತ್ತ ಆರ್‌ಟಿಒ ಕಚೇರಿ ಬಳಿ ಮರವೊಂದು ರಸ್ತೆಗುರುಳಿದೆ. ರೈಲು ನಿಲ್ದಾಣದ ಬಳಿ ಮರ ಬಿದ್ದಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಕರಾವಳಿಯಲ್ಲಿ ಮಳೆ ಶನಿವಾರವೂ ಮುಂದುವರಿದಿದ್ದು, ಬಿಟ್ಟು ಬಿಟ್ಟು ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ.
ದಕ್ಣಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವೆಡೆ ಕಾಲೇಜುಗಳೂ ರಜೆ ಘೋಷಿಸಿವೆ.
ಸುಬ್ರಹ್ಮಣ್ಯದ ಸ್ನಾನಘಟ್ಟದಲ್ಲಿ ನೀರು ತುಂಬಿ ಹರಿಯುತ್ತಿದೆ. ಕುಮಾರಧಾರ ನದಿಗೆ ನೂತನ ಸಂಪರ್ಕ ಸೇತುವೆ ನಿರ್ಮಾಣವಾಗಿರುವುದರಿಂದ ಕುಕ್ಕೆ ಭೇಟಿಗೆ ಅಡ್ಡಿ ಇಲ್ಲ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…