ಭಾರಿ ಮಳೆ: ಇಂದು (ಅ.28) ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24

Featured, ಉಡುಪಿ

ಭಾರಿ ಮಳೆ: ಇಂದು (ಅ.28) ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಅನ್ವಯಿಸುವಂತೆ ಇಂದು ಅಗಸ್ಟ್ 28 ರಂದು ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಸಿದ್ದಾರೆ.

Leave a Reply