ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…