ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ, ಜೊತೆಗೆ ಹವಾಮಾನ ಇಲಾಖೆ ಬುಧವಾರ (ಜು.24) ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ಸೂಚನೆ ನೀಡಿದೆ
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…