Udupi – ಭಾರಿ ಮಳೆ ಹಿನ್ನಲೆ: ಜುಲೈ 6 (ನಾಳೆ) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – vishwanews24

Featured, ಉಡುಪಿ

ಭಾರಿ ಮಳೆ ಹಿನ್ನಲೆ: ಜುಲೈ 6 (ನಾಳೆ) ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ.

Leave a Reply