ಚಿಕ್ಕಮಗಳೂರು : ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ.
ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುವ ಕಾರಣ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…