ಉಡುಪಿ :ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆಯ ಅಬ್ಬರ ಕೊಂಚ ಕಡಿಮೆಯಾಗುವ ಹಿನ್ನೆಲೆ ಕೆಲವು ಜಿಲ್ಲೆಗಳಲ್ಲಿ ಆ.11ರಂದು ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರವಾತಿ ನದಿಯು ಅಪಾಯದ ಮಟ್ಟ ಮೀರಿದೆ. ಕರಾವಳಿ ಭಾಗದ ಸಮುದ್ರಗಳಲ್ಲಿ ಅಲೆಗಳ ರಭಸವೂ ಕೂಡಾ ಹೆಚ್ಚಾಗಿದ್ದು ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನು ಕೊಡಗಿನಲ್ಲಿ ಕಳೆದ ವರ್ಷದ ಪ್ರವಾಹವನ್ನು ನೆನಪಿಸುವಂತೆ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದೆ. ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರನ್ನು
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…