ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.
ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ದೇಗುಲಕ್ಕೆ ಬರುವ ಭಕ್ತರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…