Featured

ಭಾರೀ ಮಳೆ : ಕೊಡಗಿನಲ್ಲಿ ಧುಮ್ಮುಕಿ ಹರಿಯುತ್ತಿರುವ ಜಲಪಾತಗಳು – Vishwanews24

ಭಾರೀ ಮಳೆ : ಕೊಡಗಿನಲ್ಲಿ ಧುಮ್ಮುಕಿ ಹರಿಯುತ್ತಿರುವ ಜಲಪಾತಗಳು – Vishwanews24

ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಲಪಾತಗಳು ಧುಮ್ಮುಕಿ ಹರಿಯುತ್ತಿದೆ.

ಕೊಡಗಿನಲ್ಲಿ ಕಳೆದ ಎರಡು, ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೊಡಗಿನ ಜಲಪಾತಗಳು ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಮಡಿಕೇರಿಯ ಚೆಟ್ಟಳ್ಳಿ ರಸ್ತೆ ಬದಿಯಲ್ಲಿ ಎತ್ತರದಿಂದ ದುಮ್ಮಿಕ್ಕುತ್ತಿರುವ ಅಭ್ಯಾಲ ಜಲಪಾತ ಪ್ರಕೃತಿ ಪ್ರಿಯರನ್ನು ತನ್ನೆಡೆಗೆ ಸೆಳೆಯುತ್ತಿದೆ. ಈ ಮಾರ್ಗವಾಗಿ ತೆರಳುತ್ತಿರುವ ಪ್ರವಾಸಿಗರು ಜಲಧಾರೆಯಲ್ಲಿ ಮಿಂದು ಮುಂದೆ ಸಾಗುತ್ತಿದ್ದಾರೆ.

ಜಿಲ್ಲೆಯ ಇತರ ಭಾಗಗಳ ಜಲಪಾತಗಳು ಕೂಡ ಜಲರಾಶಿಯಿಂದ ಸೌಂದರ್ಯವನ್ನು ಹೆಚ್ಚಿಸಿಕೊಂಡಿದ್ದು, ಮಾನ್ಸೂನ್ ಕಾಲದ ಪ್ರವಾಸಿಗರಿಗೆ ಇವುಗಳೇ ಆಕರ್ಷಣೀಯ ಕೇಂದ್ರಗಳಾಗಿವೆ. ಪ್ರವಾಸಿಗರು ಸ್ಥಳೀಯರು ಇದೀಗ ಜಲಪಾತದತ್ತ ಮುಖ ಮಾಡುತ್ತಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

7 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

14 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

14 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

14 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

16 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

16 hours ago