Featured

ಭಾರೀ ಮಳೆ : ನಾಳೆ ಜು.25 ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗೆ ರಜೆ ಘೋಷಣೆ – vishwanews24

ಭಾರೀ ಮಳೆ :   ನಾಳೆ ಜು.25 ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗೆ ರಜೆ ಘೋಷಣೆ

ಮಂಗಳೂರು : ವಿಪರೀತ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಯನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ಸಮುದ್ರ ತೀರ ಮತ್ತು ನದಿ ದಡಗಳಿಗೆ ಹೋಗದಂತೆ ನೋಡಿಕೊಳ್ಳಲು ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

11 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

11 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

11 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago