ಬೈಂದೂರು: ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ವಲಯ ವ್ಯಾಪ್ತಿ ಭಾಗದ ಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಿಕ್ಷಣ ವಲಯ ವ್ಯಾಪ್ತಿಯ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಇಡೀ ಬೈಂದೂರು ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.
ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…