ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಕೊಡಗಿನಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…