ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಆಗಸ್ಟ್ 30ಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 31ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್‌ನ್ನು ಐಎಂಡಿ ಘೋಷಿಸಿದೆ.
ಆಗಸ್ಟ್ 31, ಸೆಪ್ಟೆಂಬರ್ 1, ಮತ್ತು 2 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35 ರಿಂದ 45 ಕಿಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ IMD ಎಚ್ಚರಿಕೆ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ದಿನವಿಡೀ ಬಿರುಗಾಳಿ ಸಹಿತ ಮಳೆಯಾಗಿದೆ. ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕಾರ್ಕಳ ಮತ್ತು ಕುಂದಾಪುರದ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 28.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…