ಬೆಂಗಳೂರು: ನೆಲಮಂಗಲದ ಹೆದ್ದಾರಿಯಲ್ಲಿ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ನಡೆದಿದ್ದು ಅದೃಷ್ಟವಶಾತ್ ಸಿನಿಮೀಯ ರೀತಿಯಲ್ಲಿ ಬೈಕ್ನಲ್ಲಿದ್ದ ಮಗು ಅಪಾಯದಿಂದ ಪಾರಾಗಿದೆ.
ಪಲ್ಸರ್ ಬೈಕ್ವೊಂದು ಮುಂದೆ ಹೋಗುತ್ತಿದ್ದ ಹೋಂಡಾ ಆಕ್ಟೀವಾಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಹೋಂಡಾ ಆಕ್ಟೀವಾ ಮತ್ತು ಬೈಕ್ನಲ್ಲಿದ್ದವರು ಕೆಳಗೆ ಬಿದ್ದಿದ್ದಾರೆ. ಆದರೆ ಮಗುವನ್ನು ಹೊತ್ತ ಬೈಕ್ ಸುಮಾರು 500 ಮೀಟರ್ನಷ್ಟು ಚಲಿಸಿ ಡಿವೈಡರ್ಗೆ ಡಿಕ್ಕಿ ಹೊಡೆದು ನೆಲಕ್ಕುರುಳಿದೆ.
ಹೆದ್ದಾರಿಯಲ್ಲಿ ಚಾಲಕನಿಲ್ಲದ ಬೈಕ್ನಲ್ಲಿ 500 ಮೀಟರ್ ಚಲಿಸಿದರೂ ಸಹ ಮಗು ಅಪಾಯದಿಂದ ಪಾರಾಗಿದೆ. ಆದರೆ ಅಪಘಾತ ಸ್ಥಳದಲ್ಲೇ ಬೈಕ್ನಿಂದ ಬಿದ್ದ ಮಗುವಿನ ತಂದೆ ತಾಯಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಅಪಘಾತದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…