Featured

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪದಲ್ಲಿ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್ ತಮ್ಮ ಟಿವಿಎಸ್ ಮೊಫೆಡ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ  ಬಸ್‌ಗೆ ಅತೀ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಅಪಘಾತವಾದ ತಕ್ಷಣ ಅವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾವತೀಶ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಬಾವತೀಶ್ ಅವರು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಅವರ ಅನಿರೀಕ್ಷಿತ ಸಾವು ಕುಟುಂಬಸ್ಥರು ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ

Vishwa News 24

Recent Posts

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago