Featured

ಭೂ ಸಂತ್ರಸ್ತರ ಜತೆ ಯುಪಿಸಿಎಲ್ ಅದಾನಿ ಮಾತುಕತೆ ಸಫಲ-ಒಂದು ತಿಂಗಳೊಳಗೆ ಸಮಸ್ಯೆ ಪರಿಹಾರ ಯತ್ನ-ಕಿಶೋರ್ ಆಳ್ವಾ-vishwanews24

ಭೂ ಸಂತ್ರಸ್ತರ ಜತೆ ಯುಪಿಸಿಎಲ್ ಅದಾನಿ ಮಾತುಕತೆ ಸಫಲ-ಒಂದು ತಿಂಗಳೊಳಗೆ ಸಮಸ್ಯೆ ಪರಿಹಾರ ಯತ್ನ-ಕಿಶೋರ್ ಆಳ್ವಾ

ಕಾಪು: ಯುಪಿಸಿಎಲ್ ಅದಾನಿ ಎಲ್ಲೂರು ಭಾಗದದಲ್ಲಿ ಎರಡನೇ ಹಂತದ ಪ್ರಾಜೆಕ್ಟ್ ನಿರ್ಮಾಣಕ್ಕೆ ಜಾಗ ಒತ್ತುವರಿ ಮಾಡಿಕೊಂಡಿದ್ದ ಭೂ ಸಂತ್ರಸ್ತರಿಗೆ ಉದ್ಯೋಗದ ಭರವಸೆ ಮತ್ತು ಉದ್ಯೋಗ ಯಾ ಪರಿಹಾರಧನ‌ನೀಡುವ ಕುರಿತಾದ ಭರವಸೆಗೆ ಐದು ವರ್ಷ ಕಳೆದುಹೋಗಿರುವ ಪರಿಣಾಮ ಅಲ್ಲಿನ‌ ಸಂತ್ರಸ್ತರು ಪತ್ರಿಕಾಗೋಷ್ಠಿ ನಡೆಸಿದ ಒಂದು ವಾರದೊಳಗೆ ಅದಾನಿ‌ ಸಂಸ್ಥೆ ಭೂ ಸಂತ್ರಸ್ತರ ಜತೆ ಮಾತುಕತೆ ನಡೆಸಬೇಕು ತಪ್ಪಿದ್ದಲ್ಲಿ ಜನವರಿ 29 ರಂದು ಅದಾನಿ ಯುಪಿಸಿಎಲ್ ಮುಖ್ಯದ್ವಾರದ ಎದುರು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು.
ಈ ಪೈಕಿ ಕಳೆದ ಎರಡು ದಿನಗಳ ಹಿಂದೆ ಅದಾನಿ ಯುಪಿಸಿಎಲ್ ನ‌ ಜಂಟಿ‌ ನಿರ್ದೇಶಕ ಕಿಶೋರ್ ಅಳ್ವಾ,ಹಾಗೂ ರವಿ ಭೂ ಸಂತ್ರಸ್ತರ ಕಾಲೋನಿಗೆ ತೆರಳಿದ ಮಾತುಕತೆ ನಡೆಸಿದ್ದಾರೆ.
ಮುಂದಿನ ಒಂದು ತಿಂಗಳೊಳಗಾಗಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ ಭೂ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ಬಗ್ಗೆ ಭರವಸೆ ನೀಡಿದ್ದಾರೆ ಮತ್ತು ಫೆಬ್ರವರಿ ತಿಂಗಳಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದರಿಂದಾಗಿ ಭೂಸಂತ್ರಸ್ತರು ಜನವರಿ29 ರಂದು ನಡೆಯುವ ಪ್ರತಿಭಟನೆ ಹಿಂಪಡೆದಿರುವುದಾಗಿ ಸಂತ್ರಸ್ತರೊಬ್ಬರಾದ ನಿತೇಶ್ ವಿಶ್ವನ್ಯೂಸ್24 ಗೆ ತಿಳಿಸಿದ್ದಾರೆ.
ವರದಿ: ಪುರುಷೋತ್ತಮ ಸಾಲಿಯಾನ್ 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

10 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

10 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago