ದಕ್ಷಿಣ ಕನ್ನಡ

ತೀರ್ಪಿನ ಮೊದಲೇ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ.. ಗೆದ್ದಿದ್ದು ಬಿಜೆಪಿ!

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆದು ಸರ್ಕಾರ ರಚನೆಗೆ ಜನಾದೇಶ ಪಡೆಯುವಲ್ಲಿ ಮುನ್ನುಗ್ಗಿದೆ. ಮತ್ತೊಂದೆಡೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಬೆಂಬಲಿಗರು ಫಲಿತಾಂಶಕ್ಕೂ ಮುನ್ನ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಆದರೆ  ಈ ಸಂಭ್ರಮ ಹೆಚ್ಚು ಸಮಯ ಉಳಿಯಲಿಲ್ಲ.

ಹೌದು ಜೆಆರ್ ಲೋಬೋ ಬೆಂಬಲಿಗರು, ಯುವ ಕಾಂಗ್ರೆಸ್ ಸದಸ್ಯರು ಮಂಗಳೂರಿನ ಫಳ್ನೀರ್ ಮಿಲಾಗ್ರಿಸ್ ವಾರ್ಡ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದರು. ಆದರೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದು ಬಿಜೆಪಿಯ ವೇದವ್ಯಾಸ್ ಕಾಮತ್.

ಇಲ್ಲಿ ಜೆಡಿಎಸ್ ನಿಂದ ರತ್ನಾಕರ್ ಸುವರ್ಣ ಕೂಡಾ ಕಣದಲ್ಲಿದ್ದರು. ಮತಎಣಿಕೆಗೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿ, ಮುಖಭಂಗ ಅನುಭವಿಸಿದಂತಾಗಿದೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

5 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

5 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

6 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

9 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago