ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆದು ಸರ್ಕಾರ ರಚನೆಗೆ ಜನಾದೇಶ ಪಡೆಯುವಲ್ಲಿ ಮುನ್ನುಗ್ಗಿದೆ. ಮತ್ತೊಂದೆಡೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆಆರ್ ಲೋಬೋ ಬೆಂಬಲಿಗರು ಫಲಿತಾಂಶಕ್ಕೂ ಮುನ್ನ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಆದರೆ ಈ ಸಂಭ್ರಮ ಹೆಚ್ಚು ಸಮಯ ಉಳಿಯಲಿಲ್ಲ.
ಹೌದು ಜೆಆರ್ ಲೋಬೋ ಬೆಂಬಲಿಗರು, ಯುವ ಕಾಂಗ್ರೆಸ್ ಸದಸ್ಯರು ಮಂಗಳೂರಿನ ಫಳ್ನೀರ್ ಮಿಲಾಗ್ರಿಸ್ ವಾರ್ಡ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದರು. ಆದರೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದು ಬಿಜೆಪಿಯ ವೇದವ್ಯಾಸ್ ಕಾಮತ್.
ಇಲ್ಲಿ ಜೆಡಿಎಸ್ ನಿಂದ ರತ್ನಾಕರ್ ಸುವರ್ಣ ಕೂಡಾ ಕಣದಲ್ಲಿದ್ದರು. ಮತಎಣಿಕೆಗೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿ, ಮುಖಭಂಗ ಅನುಭವಿಸಿದಂತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…