Featured

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್‌

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್  ಮಂಗಳೂರು ಏರ್‌ಪೋರ್ಟ್‌ಗೆ  ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಗಳು ಶಿಳ್ಳೆಚಪ್ಪಾಳೆಯ ಮಳೆಗರೆದರು. ದಳಪತಿ ವಿಜಯ್‌ ಕೂಡ ಒಮ್ಮೆ ಅಭಿಮಾನಿಗಳತ್ತ ಕೈಬಿಸಿ ನಗುಮುಖದಿಂದ ಉಡುಪಿಯತ್ತ ಹೊರಟರು.

 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

4 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

4 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

5 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

9 hours ago