ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಗಳು ಶಿಳ್ಳೆಚಪ್ಪಾಳೆಯ ಮಳೆಗರೆದರು. ದಳಪತಿ ವಿಜಯ್ ಕೂಡ ಒಮ್ಮೆ ಅಭಿಮಾನಿಗಳತ್ತ ಕೈಬಿಸಿ ನಗುಮುಖದಿಂದ ಉಡುಪಿಯತ್ತ ಹೊರಟರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…