Featured

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – Vishwanews24

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – Vishwanews24

ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ 13ರ ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

ನಂತರ ಮುಖ್ಯಮಂತ್ರಿಗಳು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಸ್ತೆ ಮಾರ್ಗವಾಗಿ ತೆರಳಿದರು.

ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

53 minutes ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

1 hour ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

1 hour ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

3 hours ago