ಮಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಿದ್ದಾರೆ.
ಇನ್ನು ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…