Featured

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ

ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಇಂದು ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ನೆಚ್ಚಿನ ನಟನಿಗೆ ಅದ್ದೂರಿ ಸ್ವಾಗತ ಕೋರಿದರು.

ಮಂಗಳೂರಿಗೆ ಆಗಮಿಸಿರುವ ನಟ ಯಶ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಅಂದಹಾಗೆ, ತಮ್ಮ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’  ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಶ್ ಈ ಧಾರ್ಮಿಕ ಭೇಟಿ ನೀಡುತ್ತಿದ್ದಾರೆ. ನಟ ಯಶ್ ತಮ್ಮ ಪ್ರತಿಯೊಂದು ಸಿನಿಮಾ ಬಿಡುಗಡೆಯಾಗುವ ಮುನ್ನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುವ ಪದ್ಧತಿಯನ್ನು ಮೊದಲಿನಿಂದಲೂ ಆಚರಿಸಿಕೊಂಡು ಬಂದಿದ್ದು, ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

4 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

34 minutes ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

58 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

1 hour ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

1 hour ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

2 hours ago