ಮಂಗಳೂರು: ಲೋಕಸಭೆ ಚುನಾವಣಾ ಪ್ರಯುಕ್ತ ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪರಾಹ್ನ 2.45 ಕ್ಕೆ ಮಧುರೈ ಯಿಂದ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 4.00ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಮತ್ತಿತ್ತರು ಸ್ವಾಗತಿಸಿದರು.
ಅಲ್ಲಿಂದ ಬಿಗಿ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ರಸ್ತೆ ಮಾರ್ಗವಾಗಿ ನೇರವಾಗಿ ಕೇಂದ್ರ ಮೈದಾನಕ್ಕೆ ತೆರಳಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…