ಮಂಗಳೂರು: ಸೋಮವಾರ ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಬಾಲಕಿ ಭಾರ್ಗವಿ (14) ನಾಪತ್ತೆಯಾಗಿದ್ದಾರೆ.
ಭಾರ್ಗವಿ ಅವರು ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ನಂತರ ನಾಪತ್ತೆಯಾಗಿದ್ದಾರೆ.
ಇನ್ನು ಆಟೋ ಬಾಡಿಗೆಗೆ ಪಡೆದು ಮುಕ್ಕಾ ಬೀಚ್, ಕದ್ರಿ ಪಾರ್ಕ್ ಪ್ರವಾಸ ಮಾಡಿದ್ದಳು ಎನ್ನಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ತಲುಪಿದ ಬಳಿಕ ಆಟೋ ಚಾಲಕನೊಬ್ಬನಿಗೆ ತನ್ನ ಚಿಕ್ಕಮ್ಮನ ಮನೆಗೆ ಹೋಗುವುದಾಗಿ ಹೇಳಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆಕೆ ಎಲ್ಲಿದ್ದಾಳೆ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ : ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು 10 ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…