Featured

ಮಂಗಳೂರಿನಲ್ಲಿ ನಮ್ಮ ಕುಡ್ಲ ಟಾಕೀಸ್ ಆರಂಭ : ಇನ್ನು ಮನೆಯಲ್ಲೇ ಕುಳಿತು ಹೊಸ ತುಳು ಸಿನಿಮಾ ನೋಡುವ ಅವಕಾಶ -Vishwanews24

ಮಂಗಳೂರಿನಲ್ಲಿ ನಮ್ಮ ಕುಡ್ಲ ಟಾಕೀಸ್ ಆರಂಭ : ಇನ್ನು ಮನೆಯಲ್ಲೇ ಕುಳಿತು ಹೊಸ ತುಳು ಸಿನಿಮಾ ನೋಡುವ ಅವಕಾಶ -Vishwanews24

ಮಂಗಳೂರು : ಅಂತರಾಷ್ಟ್ರೀಯ ಮಾರುಕಟ್ಟೆ ಇರುವ ಓಟಿಟಿ ಪ್ಲ್ಯಾಟ್ ಫಾರಂಗಳಿಗೆ ಪೈಪೋಟಿ ನೀಡಲು ಕರಾವಳಿಯಲ್ಲಿ ಹೊಸ ವೇದಿಕೆಯೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ತುಳು ಸಿನೆಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮುನ್ನವೇ ಮನೆಯಲ್ಲೇ ಕುಳಿತು ಇಂಟರನೆಟ್ ಇಲ್ಲದೆ ಕೇಬಲ್ ಮೂಲಕ ನೋಡುವ ಹೊಸ ವೇದಿಕೆ ತಯಾರಾಗುತ್ತಿದೆ.

ಸೀಮಿತ ಮಾರುಕಟ್ಟೆ ಹೊಂದಿರುವ ತುಳು ಚಿತ್ರರಂಗಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಥಿಯೇಟರ್‌ಗಳೇ ಮುಖ್ಯ ಆದರೆ ಸದ್ಯ ಕರಾವಳಿಯಲ್ಲಿರುವ ಸಿನೆಮಾ ಮಂದಿರಗಳು ಮಾಲ್ ಗಳಾಗಿ ಪರಿವರ್ತನೆ ಹೊಂದುತ್ತಿದ್ದು, ತುಳು ಚಿತ್ರೋದ್ಯಮಕ್ಕೆ ಭಾರಿ ಹೊಡೆತ ನೀಡಿದೆ.

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ಈ ಹಿನ್ನಲೆ ತುಳುಚಿತ್ರರಂಗದ ಉಳುವಿಗಾಗಿ ಕರಾವಳಿಯ ಸ್ಥಳೀಯ ಚಾನೆಲ್ ನಮ್ಮ ಕುಡ್ಲ ತಂಡವು ತುಳು ಸಿನಿಮಾಗಳನ್ನು ಜನರಿಗೆ ತಲುಪಿಸಲು ಹೊಸ ವೇದಿಕೆಯಲ್ಲಿ ಸೃಷ್ಟಿಸಿದೆ. ಪ್ರಸ್ತುತ ಕೋಸ್ಟಲ್‌ವುಡ್‌ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಅರಿತುಕೊಂಡು ಕರ್ಕೇರ ಸಹೋದರರ ‘ನಮ್ಮ ಕುಡ್ಲ’ ತಂಡವು ಹೊಸ ಭರವಸೆಯನ್ನು ಹುಟ್ಟಿಹಾಕಿದೆ. ಇದೀಗ ‘ನಮ್ಮ ಕುಡ್ಲ ಟಾಕೀಸ್‌’ ಎಂಬ ಹೊಸ ಪರಿಕಲ್ಪನೆಯನ್ನು ಮಾರ್ಚ್‌ನಲ್ಲಿ ಪರಿಚಯಿಸಲಿದೆ. ಚಿತ್ರಮಂದಿರದಲ್ಲಿ ಬಿಡುಗಡೆಯಾಗುವ ಮುಂಚೆಯೇ ತುಳು ಸಿನಿಮಾವನ್ನು ಮನೆಯಲ್ಲಿಯೇ ಕುಟುಂಬದೊಂದಿಗೆ ವೀಕ್ಷಿಸಲು ಅವಕಾಶ ಸಿಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್‌ ಮೊದಲ ಭಾನುವಾರವೇ ಹೊಸ ತುಳು ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಮಂಗಳೂರು: ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24

ನಿರ್ಮಾಪಕರು ಬೇಡಿಕೆಯಿಟ್ಟ ಸೆನ್ಸಾರ್‌ ಆದ ಚಿತ್ರಗಳನ್ನು 8 ತಜ್ಞರ ತಂಡ ವೀಕ್ಷಣೆ ಮಾಡಿ, ಗುಣಮಟ್ಟವನ್ನು ಪರಿಶೀಲಿಸುತ್ತದೆ. ಆ ತಂಡವು ಗ್ರೀನ್‌ ಸಿಗ್ನಲ್‌ ನೀಡಿದ ಬಳಿಕ ಚಿತ್ರತಂಡದ ಜತೆ ಒಪ್ಪಂದ ಮಾಡಲಾಗುತ್ತದೆ. ಬಳಿಕ ಒಂದು ತಿಂಗಳ ಮಟ್ಟಿಗೆ ಅದರ ಪ್ರಸಾರದ ಹಕ್ಕನ್ನು ಪಡೆಯುತ್ತೇವೆ. ಅದಕ್ಕೆ ನಿರ್ದಿಷ್ಟ ಹಣವನ್ನು ಚಿತ್ರತಂಡಕ್ಕೆ ನೀಡುತ್ತೇವೆ. ಆ ಸಿನಿಮಾವನ್ನು ಪ್ರತಿ ಭಾನುವಾರ ಮಧ್ಯಾಹ್ನ, ಸಂಜೆ, ರಾತ್ರಿ ಮೂರು ಶೋನಲ್ಲಿ ‘ನಮ್ಮ ಕುಡ್ಲ ಟಾಕೀಸ್‌’ ವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ. ಒಂದು ತಿಂಗಳಲ್ಲಿ ನಾಲ್ಕು ಭಾನುವಾರದಂತೆ ಒಟ್ಟು 12 ಶೋ ಪ್ರಸಾರವಾಗಲಿದೆ. ಗ್ರಾಹಕರು ಕೇಬಲ್ ಆಪರೇಟರ್‌ ಮೂಲಕ ₹ 120 ಪಾವತಿಸಿ, ಸಂಪರ್ಕ ಪಡೆಯಬಹುದು. ಎಚ್‌ಡಿ ಸಂಪರ್ಕಕ್ಕೆ ₹ 160 ನಿಗದಿ ಮಾಡಲಾಗಿದೆ. ಥಿಯೇಟರ್‌ನಲ್ಲಿರುವಂತೆ ಚಿತ್ರದ ಆರಂಭದಲ್ಲಿ, ಮಧ್ಯಂತರದಲ್ಲಿ ಮಾತ್ರ ಜಾಹೀರಾತು ಇರುತ್ತದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

2 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

3 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

7 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

7 hours ago