Featured

ಮಂಗಳೂರಿನಲ್ಲಿ ಭೀಕರ ಅಪಘಾತ ; ಬಸ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ದಾರುಣ ಸಾವು

ಮಂಗಳೂರು,: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಪಾದಚಾರಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ನಡೆದಿದೆ.

ಕೂಳೂರು ನಿವಾಸಿ ಭೋಜ (45) ಮೃತರು ಎಂದು ಗುರುತಿಸಲಾಗಿದೆ.

ಅವರು ನಗರದಲ್ಲಿ ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ತನ್ನ ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೂಳೂರಿನಲ್ಲಿ ಪಾದಚಾರಿ ಮೇಲೆ ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಬೋಜ ಬಸ್ ನಡಿಗೆ ಎಸೆಯಲ್ಪಟ್ಟಿದ್ದು, ಅವರ ದೇಹ ಛಿದ್ರಗೊಂಡಿದೆ.

ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago