ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ಈ ಮೂರು ತಾಲೂಕಿನಲ್ಲಿ ಮುಂಜಾಗ್ರತ ಕ್ರಮವಾಗಿ ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿಂದೆ ಕೂಡ ಮಳೆ ಅವಾಂತರದಿಂದ ಹಲವು ನಷ್ಟ ಉಂಟಾಗಿ, ಪ್ರಾಣ ಹಾನಿ ಕೂಡ ಕಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು.
ಮುಂಜಾಗೃತಕಮವಾಗಿ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಗರದಲ್ಲೂ ಮಳೆ ಜೋರಾಗಿದ್ದು, ಶಾಲೆಗಳಿಗೆ ತೆರಳಲು ಮಕ್ಕಳು ತೊಂದರೆ ಅನುಭವಿಸುವಂತಾಯಿತು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…