Featured

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ

ಬೆಂಗಳೂರು/ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ ಮಹತ್ವದ ಸ್ಪಂದನೆ ಸಿಗುವ ನಿರೀಕ್ಷೆ ಗರಿಗೆದರಿದೆ.

ಇಂದಿನ ಕ್ಯಾಬಿನೆಟ್ ಸಭೆಯ ಅಜೆಂಡಾದಲ್ಲಿ ದಕ್ಷಿಣ ಕನ್ನಡ  ಜಿಲ್ಲೆಗೆ ಸಂಬಂಧಿಸಿದ 16 ಪ್ರಮುಖ ವಿಚಾರಗಳು ಸ್ಥಾನ ಪಡೆದುಕೊಂಡಿದ್ದು, ವಿಸ್ತೃತ ಚರ್ಚೆ ನಡೆಯಲಿದೆ.

ಕರಾವಳಿ ಭಾಗದ ಆರ್ಥಿಕ, ಸಾಮಾಜಿಕ ಹಾಗೂ ಕೈಗಾರಿಕಾ ಪ್ರಗತಿಗೆ ವೇಗ ನೀಡಲು ಸರ್ಕಾರವು ಮಹತ್ವಾಕಾಂಕ್ಷೆಯ ಸಮಗ್ರ ಅಭಿವೃದ್ಧಿ ‘ಬ್ಲೂ ಪ್ರಿಂಟ್’ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಜಿಲ್ಲೆಯ ಮೂಲಸೌಕರ್ಯ, ಬಂದರು ವಿಸ್ತರಣೆ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ವಲಯಕ್ಕೆ ಸಂಬಂಧಿಸಿದ ಪ್ರಮುಖ ಪ್ರಸ್ತಾವನೆಗಳಿಗೆ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಗುವ ನಿರೀಕ್ಷೆಯಿದೆ.

Vishwa News 24

Recent Posts

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

20 minutes ago

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…

27 minutes ago

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…

32 minutes ago

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

39 minutes ago

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

46 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

20 hours ago