ಬೆಂಗಳೂರು : ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿ ನೂತನ ಅವರು ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…