ಉಡುಪಿ

ಮಂಗಳೂರಿನಿಂದ ಉಡುಪಿ ಕಡೆ ಹೋರಟ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಂಗಳೂರು, : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜ್ಯಪಾಲ ವಾಜುಭಾಯಿ ರುಡಾಭಾಯಿ ವಾಲಾ ಅವರು ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ಆಯುಕ್ತರು ಟಿ.ಆರ್. ಸುರೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿಕಾಂತೇ ಗೌಡ, ಸಚಿವ ಯು.ಟಿ. ಖಾದರ್,  ಡಿಸಿಪಿ ಉಮಾಪ್ರಶಾಂತ್, ಸಹಾಯಕ ಕಮೀಷನರ್ ರವಿಚಂದ್ರ ನಾಯಕ್, ಜಿಲ್ಲಾ ಉಸ್ತುವಾರಿ ಮೇಯರ್ ಭಾಸ್ಕರ ಮೊಯ್ಲಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಹಾನಗರಪಾಲಿಕೆ  ಆಯಕ್ತರಾದ ಮುಹಮ್ಮದ್ ನಝೀರ್, ಡಿ.ಡಿ.ಎಲ್.ಆರ್. ಕುಸುಮಾಧರ ಅವರು ಉಪಸ್ಥಿತರಿದ್ದರು.
ರಾಷ್ಟ್ರಪತಿ ವಿಮಾನದಿಂದ ಇಳಿದು ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.
Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

5 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

6 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

6 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

7 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

7 hours ago