ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ನಿರ್ಗಮಿಸಿದರು.
ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಪ್ರಧಾನಿ ಅವರು, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾ ತೆರಳಿದರು. ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಬೀಳ್ಕೊಟ್ಟರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…