Featured

ಮಂಗಳೂರಿನಿಂದ ಮುಂಬೈಗೆ ಸಂಚರಿಸಲಿದೆ ಸಾಪ್ತಾಹಿಕ ವಿಶೇಷ ರೈಲು – Vishwanews24

ಮಂಗಳೂರಿನಿಂದ ಮುಂಬೈಗೆ ಸಂಚರಿಸಲಿದೆ ಸಾಪ್ತಾಹಿಕ ವಿಶೇಷ ರೈಲು

ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ . ಮಂಗಳೂರು ಜಂಕ್ಷನ್‌ ಹಾಗೂ ಮುಂಬೈನ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ನಂ. 01453 ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ.

ಈ ರೈಲು ಮುಂಬೈಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್‌ ಲೋಕಮಾನ್ಯ ತಿಲಕ್‌ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ ಡಿ. 10, 17, 24, 31 ಹಾಗೂ ಜನವರಿ 7 (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮುಂಬಯಿಗೆ ಮಧ್ಯಾಹ್ನ 2.25ಕ್ಕೆ ತಲಪಲಿದೆ.

ಥಾನೆ, ಪನ್ವೆಲ್‌, ರೋಹ, ಖೇಡ್‌, ಚಿಪುನ್‌, ಸಂಗಮೇಶ್ವರ ರೋಡ್‌, ರತ್ನಾ°ಗಿರಿ, ಕಂಕಾವಿ, ಸಿಂಧುದುರ್ಗ, ಕುಡಾಳ್‌, ಸಾವಂತವಾಡಿ ರೋಡ್‌, ತಿವಿಮ್‌, ಕರ್ಮಾಲಿ, ಮಡಗಾಂವ್‌, ಕಾರವಾರ, ಗೋಕರ್ಣ ರೋಡ್‌, ಕುಮಟಾ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್‌ಗ‌ಳಲ್ಲಿ ನಿಲುಗಡೆ ಇದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

13 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

14 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

14 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

14 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

14 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

15 hours ago