ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ . ಮಂಗಳೂರು ಜಂಕ್ಷನ್ ಹಾಗೂ ಮುಂಬೈನ ಲೋಕಮಾನ್ಯ ತಿಲಕ್ ನಿಲ್ದಾಣದ ಮಧ್ಯೆ ನಂ. 01453 ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ.
ಈ ರೈಲು ಮುಂಬೈಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್ ಲೋಕಮಾನ್ಯ ತಿಲಕ್ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ ಡಿ. 10, 17, 24, 31 ಹಾಗೂ ಜನವರಿ 7 (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮುಂಬಯಿಗೆ ಮಧ್ಯಾಹ್ನ 2.25ಕ್ಕೆ ತಲಪಲಿದೆ.
ಥಾನೆ, ಪನ್ವೆಲ್, ರೋಹ, ಖೇಡ್, ಚಿಪುನ್, ಸಂಗಮೇಶ್ವರ ರೋಡ್, ರತ್ನಾ°ಗಿರಿ, ಕಂಕಾವಿ, ಸಿಂಧುದುರ್ಗ, ಕುಡಾಳ್, ಸಾವಂತವಾಡಿ ರೋಡ್, ತಿವಿಮ್, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ ರೋಡ್, ಕುಮಟಾ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್‌ಗಳಲ್ಲಿ ನಿಲುಗಡೆ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…