ಮಂಗಳೂರು: ಮಂಗಳೂರಿನ ಕಲಾವಿದ ಜೀವನ್ ಆಚಾರ್ಯ ರಚಿಸಿರುವ ‘ಚೌಕಿದಾರ್ ಶೇರ್ ಹೈ’ ಪೋಸ್ಟರ್ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳ ಪ್ರೊಫೈಲ್ ಸೇರುತ್ತಿದೆ. 23 ವರ್ಷದ ಡಿಜಿಟಲ್ ಕಲಾವಿದ ಜೀವನ್ ಆಚಾರ್ಯ ಅರ್ಧ ಪಿಎಂ ಮೋದಿ ಮುಖ ಮತ್ತು ಇನ್ನರ್ಧ ಸಿಂಹದ ಮುಖವನ್ನು ಜತೆಯಾಗಿಸಿಕೊಂಡು ಪೋಸ್ಟರ್ ರಚಿಸಿದ್ದಾರೆ.
ಒಬ್ಬ ವ್ಯಕ್ತಿಯ ಮೇಲೆ ಕಲಾತ್ಮಕ ಚಿತ್ರ ರಚಿಸಬೇಕು ಎಂದರೆ ಆ ವ್ಯಕ್ತಿಯು ತಮ್ಮ ಮೇಲೆ ಪ್ರಭಾವ ಬೀರಿರಬೇಕು. ನಾನೊಬ್ಬ ಕಲಾಪ್ರೇಮಿ. ಒಬ್ಬ ವ್ಯಕ್ತಿಯ ಮೇಲೆ ಪೋಸ್ಟರ್ ರಚಿಸುವ ಮುನ್ನ ಎರಡು ಬಾರಿ ಯೋಚಿಸುತ್ತೇನೆ ಎಂದು ಜೀವನ್ ಆಚಾರ್ಯ ತಿಳಿಸಿದ್ದಾರೆ.
ಜೀವನ್ ಆಚಾರ್ಯ ರಚಿಸಿರುವ ‘ಚೌಕಿದಾರ್ ಶೇರ್ ಹೈ’ ಚಿತ್ರವನ್ನು ಮಾರ್ಚ್ 22ರಂದು ಸಾಮಾಜಿಕ ತಾಣದಲ್ಲಿ ಅಪ್‌ಲೋಡ್ ಮಾಡಿದ್ದರು.
ಮಹಾಲಾಸ ಸ್ಕೂಲ್ ಆಫ್ ಆರ್ಟ್‌ನಲ್ಲಿ ಡಿಗ್ರಿ ಪದವಿ ಗಳಿಸಿರುವ ಜೀವನ್, ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆ್ಯನಿಮೇಷನ್ ಹೇಳಿಕೊಡುತ್ತಿದ್ದಾರೆ. ಈ ಹಿಂದೆ ಕೆಸರಿ ಆವೃತ ಹನುಮಂತನ ಖ್ಯಾತ ಚಿತ್ರ ರಚಿಸಿದ್ದ ಕರಣ್ ಆಚಾರ್ಯ ಅವರ ಜತೆ ತರಬೇತಿ ಪಡೆದಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…