ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಲಿಪ್ ಲಾಕ್ ಕಿಸ್ಸಿಂಗ್ ಸ್ಪರ್ಧೆ: ವಿಡಿಯೋ ಮಾಡಿದ ವಿದ್ಯಾರ್ಥಿ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಲಿಪ್ ಲಾಕ್ ಕಿಸ್ಸಿಂಗ್ ಸ್ಪರ್ಧೆ: ವಿಡಿಯೋ ಮಾಡಿದ ವಿದ್ಯಾರ್ಥಿ ವಶಕ್ಕೆ 

ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ಪಂದ್ಯ

ಪಂದ್ಯದ ನಿಯಮದಂತೇ ಎಲ್ಲರ ಎದುರೇ ಕಿಸ್ ಮಾಡಬೇಕು

ವಿದ್ಯಾರ್ಥಿಗಳ ಹುಚ್ಚಾಟದ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿದ್ಯಾರ್ಥಿಗಳ ಕಿಸ್ಸಿಂಗ್ ದೃಶ್ಯ

ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು

ಸಹಪಾಠಿ ಗಳ ಎದುರೇ ಕಿಸ್ ಮಾಡಿದ ವಿದ್ಯಾರ್ಥಿಗಳು

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಂಗಳೂರು ಪೊಲೀಸರು

ವಿಡಿಯೋ ದಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು

ಮಾದಕವಸ್ತು ಸೇವಿಸಿರುವ ಬಗ್ಗೆಯೂ ಪೊಲೀಸರ ತನಿಖೆ

ವಿಡಿಯೋ ಕುರಿತು ತನಿಖೆ ಆರಂಭಿಸಿದ ಮಂಗಳೂರು ಪೊಲೀಸರು

Leave a Reply