ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಸಂವಾದ ನಡೆಸುವ ಅವಕಾಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಲ್ಪಿಸಿದೆ.
ಸೆ.30ರಂದು ನಡೆಯುವ ಮನ್ ಕೀ ಬಾತ್‌ನಲ್ಲಿ ಸಂವಾದ ನಡೆಸಲು ಮಂಗಳೂರಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ಇರುವ (ನವಭಾರತ ವೃತ್ತ) ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಅಂದು ಬೆಳಗ್ಗೆ 10.30ರಿಂದ 12ರವರೆಗೆ ಸಂವಾದಕ್ಕೆ ಅವಕಾಶವಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…