Featured

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರವಾಗಿರುವೆ :ಕನ್ನಡದಲ್ಲಿ ಮೋದಿ ಟ್ವೀಟ್ – VIshwanews24

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರವಾಗಿರುವೆ :ಕನ್ನಡದಲ್ಲಿ ಮೋದಿ ಟ್ವೀಟ್

ನವದೆಹಲಿ, : ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ ಎಂದು ಕನ್ನಡದಲ್ಲೇ ಟ್ವೀಟ್‌ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದರು. .

ಸಮಾವೇಶ ಮುಗಿಸಿ ದೆಹಲಿಗೆ ವಾಪಸ್‌ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಇಲ್ಲಿನ ಜನರ ಪ್ರೀತಿಯ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸೆ.13 ರಂದು ಸಾಮೂಹಿಕ ಧರಣಿ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

17 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

18 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

18 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

18 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

18 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

19 hours ago