ನವದೆಹಲಿ, : ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ ಎಂದು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದರು. .
ಸಮಾವೇಶ ಮುಗಿಸಿ ದೆಹಲಿಗೆ ವಾಪಸ್ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಇಲ್ಲಿನ ಜನರ ಪ್ರೀತಿಯ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸೆ.13 ರಂದು ಸಾಮೂಹಿಕ ಧರಣಿ – Vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…