ಮಂಗಳೂರು,:ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿರುವ ವಿಕಾಸ್ ಕುಮಾರ್ ಅವರನ್ನು ವರ್ಗಾಯಿಸಲಾಗಿದ್ದು, ವಿಕಾಸ್ ಕುಮಾರ್ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಒಂದು ವರ್ಷ ಪೂರೈಸುವ ಮೊದಲೇ ಅವರ ವರ್ಗಾವಣೆಯಾಗಿದೆ.
ಮಂಗಳೂರಿನ ನೂತನ ಕಮಿಷನರ್ ಆಗಿ ಬೆಂಗಳೂರಿನ ಶಶಿಕುಮಾರ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಮಾಡಿದೆ. ಎನ್.ಶಶಿಕುಮಾರ್ ಅವರು ಚಿತ್ರದುರ್ಗ ಮೂಲದವರಾಗಿದ್ದು, 2007ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಬಿಎಸ್ಸಿ ಕೃಷಿ ಪದವೀಧರರಾದ ಇವರು ಈ ಹಿಂದೆ ಬೆಂಗಳೂರು ಉತ್ತರ ಡಿಸಿಪಿ ಆಗಿ, ವೈರ್‌ಲೆಸ್ ವಿಭಾಗದ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ..
ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ, ಹೇಮಂತ್ ನಿಂಬಾಳ್ಕರ್ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸೇರಿದಂತೆ ಹಲವು ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…