ಮಂಗಳೂರು: ನಗರದಲ್ಲಿರುವ ಪಂಪ್‍ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಮೇಲ್ಸೇತುವೆ ಎಂಬ ಬ್ಯಾನರ್ ಹಾಕಿರೋ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೆಲ ಅಪರಿಚಿತರು ಮೇಲ್ಸೇತುವೆ ಮೇಲೆ ವೀರ್ ಸಾವರ್ಕರ್ ಹೆಸರಿನ ಬ್ಯಾನರ್ ಹಾಕಿ ಪಕ್ಕದಲ್ಲಿಯೇ ಬಜರಂಗದಳ ಎಂದು ಬರೆದು ಫೋಟೋ ಕ್ಲಿಕ್ಕಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ ಬಳಿಕ ಬ್ಯಾನರ್ ತೆಗೆದು ಹಾಕಿದ್ದಾರೆ. ಸದ್ಯ ಸ್ಥಳೀಯ ಮಟ್ಟದಲ್ಲಿ ವೀರ್ ಸಾವರ್ಕರ್ ಬ್ಯಾನರ್ ಫೋಟೋಗಳು ಮಿಂಚಿನಂತೆ ಹರಿದಾಡುತ್ತಿವೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…