Featured

ಮಂಗಳೂರಿನ ಪೆಂಟ್‌ ಹೌಸಿನಲ್ಲಿ ವೇಶ್ಯಾವಾಟಿಕೆ : ಬ್ಲಾಕ್‌ ಮೇಲ್‌ ಮಾಡಿ ದಂದೆಗೆ ಬಾಲಕಿಯರ ಬಳಕೆ, ಮೂವರ ಬಂಧನ – Vishwanews24

ಮಂಗಳೂರಿನ ಪೆಂಟ್‌ ಹೌಸಿನಲ್ಲಿ ವೇಶ್ಯಾವಾಟಿಕೆ : ಬ್ಲಾಕ್‌ ಮೇಲ್‌ ಮಾಡಿ ದಂದೆಗೆ ಬಾಲಕಿಯರ ಬಳಕೆ, ಮೂವರ ಬಂಧನ – Vishwanews24

ಮಂಗಳೂರು: ಮಂಗಳೂರಿನ ಪೆಂಟ್‌ ಹೌಸಿನಲ್ಲಿ ವೇಶ್ಯಾವಾಟಿಕೆ ನಡೆಯುತಿತ್ತು ಎನ್ನಲಾಗಿದ್ದು, ಇದರಲ್ಲಿ ಬಾಲಕಿಯರನ್ನು ಬಳಕೆ ಮಾಡಲಾಗುತಿತ್ತು ಎನ್ನಲಾಗಿದೆ. ಈ ಪೈಕಿ ಕಾಲೇಜು ವಿದ್ಯಾರ್ಥಿನಿಯರು ಕೂಡ ಇದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಮೂವರನ್ನು ಬಂಧಿಸಿದ್ದು, ಶಮೀನಾ ಸಿದ್ದಿಕ್ಕಿ, ಆಯಿಶಾಮ್ಮ, ಸದ್ಯ ಇವರ ವಿರುದ್ದ ಮಂಗಳೂರು ಮಹಿಳಾ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯಲ್ಲಿ ನಾಲ್ವರನ್ನು ರಕ್ಷಣೆ ಮಾಡಲಾಗಿದ್ದು, ಈ ಪೈಕಿ ಇಬ್ಬರು ಬಾಲಕಿ ಯರು ಅಂತ ತಿಳಿದು ಬಂದಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಪೋಸ್ಕೋ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಘಟನೆ ಸಂಬಂಧ ಕಮಿಶನರ್‌ ಶಶಿಕುಮಾರ್‌ ಹಿರಿಯ ಪೊಲೀಸ್‌ ಅಧಿಕಾರಗಳ ತಂಡವನ್ನು ರಚಿಸಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

12 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

13 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

13 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

14 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

14 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

14 hours ago