Featured

ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ – Vishwanews24

ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ

ಮಂಗಳೂರು: ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಐಸ್ ಕ್ರೀಮ್ ಸವಿದರು.

ಕಾಂಗ್ರೆಸ್ ಚುನಾವಣ ಪ್ರಚಾರದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅವರು ನಗರ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ರಾತ್ರಿ ಬಿಗಿ ಭದ್ರತೆಯೊಂದಿಗೆ ನಗರದ ಲಾಲ್ ಬಾಗ್ ನಲ್ಲಿರುವ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಐಸ್ ಕ್ರೀಮ್ ಸವಿದರು.

ಈ ವೇಳೆ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್, ಪ್ರತಿಭಾ ಕುಳಾಯಿ, ರೋಝಿ ಜಾನ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಗೆ ಸಾಥ್ ನೀಡಿದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

37 minutes ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

42 minutes ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

58 minutes ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

19 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

19 hours ago