Featured

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ – vishwanews24

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ: ವಿ ಸುನೀಲ್ ಕುಮಾರ್ ಆಗ್ರಹ

ಬೆಂಗಳೂರು: ‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು’ ಎಂದು ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಇದೇ ಬರುವ ಸೆಪ್ಟೆಂಬರ್ 18ರಂದು ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಡಿಕೆ ಶಿವಕುಮಾರ್  ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಗೆ ದಿನ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಅಭಿವೃದ್ಧಿಯ ಬಗ್ಗೆ ಬೇಡಿಕೆಗಳು ಗರಿಗೆದರಿವೆ.

ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಬಗ್ಗೆ ಉಲ್ಲೇಖಿಸಿ ಪೋಸ್ಟ್ ಮಾಡಿರುವ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್,  ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ವಿ ಸುನೀಲ್ ಕುಮಾರ್, ‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು ಎಂದು ನಾನು ಆಗ್ರಹಿಸುತ್ತೇನೆ’ ಎಂದು ಹೇಳಿದ್ದಾರೆ.

Vishwa News 24

Recent Posts

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಎಂ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ – vishwanews24

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಸಿಎಂ ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್ ಕಾರ್ಕಳ: ಕಾರ್ಕಳ…

34 minutes ago

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ಬಿಜೆಪಿಯ ಸಂಕಲ್ಪ ಸೇವಾ ಅಭಿಯಾನ – vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ಬಿಜೆಪಿಯ ಸಂಕಲ್ಪ ಸೇವಾ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ…

52 minutes ago

ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ – vishwanews24

ಪುತ್ತೂರು : ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳ್ಳತನ ಪ್ರಕರಣ; ಆರೋಪಿ ಬಂಧನ  ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು…

2 hours ago

ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ – vishwanews24

ಮೈಶುಗರ್ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕ ದುರ್ಮರಣ ಮಂಡ್ಯ: ಮೈಶುಗರ್‌ ಕಾರ್ಖಾನೆ ಬಾಯ್ಲರ್‌ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.…

2 hours ago

ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್‌ಗೆ KSRTC ಡಿಕ್ಕಿ ; ಬಸ್ ಚಾಲಕ ಸ್ಥಳದಲ್ಲೇ ಸಾವು – vishwanews24

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ  KSRTC ಚಾಲಕ ಸ್ಥಳದಲ್ಲೇ ಸಾವು - ಹಲವು ಪ್ರಯಾಣಿಕರಿಗೆ…

2 hours ago

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಸತೀಶ್​​ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.. ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?.. ಅವರ ಜೊತೆ…

4 hours ago