ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೊರೊನಾಗೆ ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಬಲಿಯಾಗಿದ್ದು, ಇದರಿಂದ ಮಂಗಳೂರಿನಲ್ಲಿ ಕೊರೊನಾಗೆ ಎಂಟನೇ ಬಲಿಯಾದಂತಾಗಿದೆ.
ಯುವಕ ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ಮುಗಿಸಿ ಮನೆಗೆ ಹೋಗಿದ್ದು, ಕಿಡ್ನಿ ಸಮಸ್ಯೆ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಭಾನುವಾರ ಸಾವನ್ನಪ್ಪಿದ್ದಾನೆ. ಈತನ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಪರೀಕ್ಷೆ ವೇಳೆ ಕೊರೊನಾ ಇರುವುದು ದೃಢಪಟ್ಟಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…