ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎನ್ನಲಾಗಿದೆ. ಯಾದವ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಯಾದವ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಟ್ಯಾಂಕರ್ ಅವರ ಮೇಲೆ ಹರಿದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…