ಮಂಗಳೂರು: ಭೂತಾರಾಧನೆ ಹಿಂದೂ ಧರ್ಮದ ಆಚರಣೆ ಅಲ್ಲ ಅನ್ನುವವರಿಗೆ, ನಿಜವಾದ ಸತ್ಯ ಎನು ಅಂತ ಅವರಿಗೆ ಅರಿವಾದಾಗ ಗೊತ್ತಾಗುತ್ತದೆ ಎಂದು ತುಳುರಂಗಭೂಮಿ ಕಲಾವಿದ ದೇವದಾಸ್ ಕಾಫಿಕಾಡ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ. ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಯಾವುದೇ ಜಾತಿಗೆ ಸಮಸ್ಯೆ ಬಾರದಂತೆ ಅಚ್ಚುಕಟ್ಟಾಗಿ ಸಿನೆಮಾ ನಿರ್ಮಿಸಿದ್ದಾರೆ. ಅದು ಯಾಕೆ ಕಾಣುತ್ತಿಲ್ಲ ಅನ್ನೊದು ಗೊತ್ತಾಗುತ್ತಿಲ್ಲ ಎಂದರು. ಕಾಂತಾರ ಸಿನೆಮಾ ಸದ್ಯದಲ್ಲೇ ತುಳುವಿನಲ್ಲಿ ಬರಲಿದ್ದು, ಜನ ಕನ್ನಡ ನೋಡಿದ್ದರೂ ಕೂಡ ತುಳುವಿನಲ್ಲಿ ಹೇಗೆ ಬರುತ್ತದೆ ಎಂದು ನೋಡಲಿದ್ದಾರೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…