Featured

ಮಂಗಳೂರು:ಮುಂದುವರಿದ ಮಳೆಯ ಅಬ್ಬರ : ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆಯೂ (ಜುಲೈ 7 ) ರಜೆ ಘೋಷಣೆ -Vishwanews24

ಮಂಗಳೂರು:ಮುಂದುವರಿದ ಮಳೆಯ ಅಬ್ಬರ : ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆಯೂ (ಜುಲೈ 7 ) ರಜೆ ಘೋಷಣೆ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರವೂ (ಜುಲೈ 7 ) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಗುರುವಾರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

4 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

4 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

4 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

19 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago