Featured

ಮಂಗಳೂರು:ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರು – vishwanews24

ಮಂಗಳೂರು:ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ; ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರು

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ‌ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಬೃಹತ್‌ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ‌ ರಾಮಕುಂಜದಲ್ಲಿ ನಡೆದಿದೆ.

ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ.

ಅಷ್ಟರಲ್ಲೇ ಮಾವಿನ ಮರ ಕಾರಿ‌ನ ಮೇಲೆ ಬಿದ್ದಿದೆ. ಕಾರು‌ ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರೆಡ್‌ ಅಲರ್ಟ್‌ ಜಾರಿ: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

5 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

5 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

6 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

6 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

7 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

7 hours ago